ವಿದೇಶಿ ವಿನಿಮಯ ಮಾರುಕಟ್ಟೆಯ ವಹಿವಾಟಿನ ಅಂತ್ಯಕ್ಕೆ ಅಮೆರಿಕದ ಡಾಲರ್ ಎದುರು ಭಾರತೀಯ ರೂಪಾಯಿ ಮೌಲ್ಯ 9 ಪೈಸೆ ಏರಿಕೆಯಾಗಿ ಪ್ರತಿ ಡಾಲರ್ಗೆ ₹94.96ಕ್ಕೆ ತಲುಪಿದೆ.
ಆರು ಪ್ರಮುಖ ಜಾಗತಿಕ ಕರೆನ್ಸಿಗಳ ಎದುರು ಅಮೆರಿಕದ ಡಾಲರ್ನ ಬಲವನ್ನು ಅಳೆಯುವ ಡಾಲರ್ ಸೂಚ್ಯಂಕವು ದಿನದ ವಹಿವಾಟಿನ ವೇಳೆ 101.66ರ ಮಟ್ಟದಲ್ಲಿ ವಹಿವಾಟು ನಡೆಸಿದೆ.


