ಬೆಳಗಾವಿ, ಬಾಗಲಕೋಟೆಯಲ್ಲಿ ಕಬ್ಬು ಬೆಳೆಗಾರರು ಕಳೆದ 5-6 ದಿನಗಳಿಂದ ಹೆದ್ದಾರಿ ತಡೆದು ಪ್ರತಿಭಟನೆ ನಡೆಸುತ್ತಿದ್ದರೂ ಸ್ಪಂದಿಸದ ರೈತ ವಿರೋಧಿ @INCKarnataka ಸರ್ಕಾರ

1 Min Read
1 Min Read

ರೈತರು ವಿಷ ಕುಡಿದು ಸಾಯುವ ಅಸಹಾಯಕ ಪರಿಸ್ಥಿಗೆ ದೂಡಿದೆ.

ಸ್ವಾಮಿ ಸಿಎಂ @siddaramaiah ನವರೇ, ರೈತರು ತಮ್ಮ ಕಷ್ಟವನ್ನು ಯಾರ ಬಳಿ ಹೇಳಿಕೊಳ್ಳಬೇಕು? ತಮ್ಮ ಬಳಿಯೋ ಅಥವಾ ಡಿಸಿಎಂ @DKShivakumar ಅವರ ಬಳಿಯೋ?

 

ಅಸಲಿಗೆ ನಿಮ್ಮ ಸರ್ಕಾರ ಬದುಕಿದೆಯಾ ಅಥವಾ ಸತ್ತಿದೆಯಾ? ಬೆಳಗಾವಿಯಲ್ಲಿರುವ ನಿಮ್ಮ ಘಟಾನುಘಟಿ ನಾಯಕರುಗಳು, ಅಹಿಂದ ರಾಜಕಾರಣದ ವಾರಸುದಾರರು ಎಲ್ಲಿದ್ದಾರೆ ಸ್ವಾಮಿ? ಬಿಹಾರ ಚುನಾವಣೆಗೆ ಹಣ ಹೊಂದಿಸುವಲ್ಲಿ ಬ್ಯುಸಿ ಆಗಿದ್ದಾರಾ? ಅಥವಾ ಯಾವುದಾದರೂ ಬ್ಯಾಂಕಿನ ಚುನಾವಣೆಯಲ್ಲಿ ಬ್ಯುಸಿ ಆಗಿದ್ದಾರಾ? ಅಥವಾ ಹೈಕಮಾಂಡ್ ಭೇಟಿ ಮಾಡಲು ದೆಹಲಿಗೆ ಹೋಗಿದ್ದಾರಾ?

 

ನಿಮ್ಮ ನಾಲಾಯಕ್ ಕಾಂಗ್ರೆಸ್ ಸರ್ಕಾರಕ್ಕೆ ನಾಡಿನ ಅನ್ನದಾತರ ಶಾಪ ತಟ್ಟದೇ ಇರದು.

Share This Article
Leave a Comment