ಹೋರ್ಮುಜ್ ಜಲಸಂಧಿ ವಿವಾದಕ್ಕೆ ಹೊಸ ತಿರುವು: ಇರಾನ್‌ನ 7 ಷರತ್ತುಗಳ ನಡುವೆ ಟ್ರಂಪ್ ಹೇಳಿಕೆ
ಇರಾನ್ : ಇರಾನ್ ವಿರುದ್ಧದ ಯುದ್ಧದ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಮಹತ್ವದ…
ರೈತರ ಖಾತೆಗೆ ₹6,000 ನೆರವು: ಪಿಎಂ-ಕಿಸಾನ್ ಯೋಜನೆ ಮುಂದುವರಿಕೆಗೆ ಕೇಂದ್ರದ ಒಪ್ಪಿಗೆ
ಭೋಪಾಲ್/ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸಾರ್ವಜನಿಕ ಸೇವೆಯಲ್ಲಿ 25 ವರ್ಷಗಳನ್ನು ಪೂರ್ಣಗೊಳಿಸುತ್ತಿರುವ ಸಂದರ್ಭದಲ್ಲಿ, ‘ಜನಸೇವೆಯಿಂದ…
ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮುನ್ಸೂಚನೆ: IMD ಎಚ್ಚರಿಕೆ
ನವದೆಹಲಿ: ದೇಶದ ಹಲವು ರಾಜ್ಯಗಳಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ…
ವಿಶ್ವಸಂಸ್ಥೆಯ 81ನೇ ಸಾಮಾನ್ಯ ಸಭೆಗೆ ಭಾರತ ನಿಯೋಗ ಮುನ್ನಡೆಸಲಿರುವ ಜೈಶಂಕರ್: ಸೆ.26ರಂದು ಭಾಷಣ
ನವದೆಹಲಿ: ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ಅವರು ಅಮೆರಿಕದ ನ್ಯೂಯಾರ್ಕ್‌ನಲ್ಲಿ ನಡೆಯಲಿರುವ ವಿಶ್ವಸಂಸ್ಥೆಯ (ಯುಎನ್)…
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಮೂರು ದಿನಗಳ ಗುಜರಾತ್ ಪ್ರವಾಸ ಇಂದಿನಿಂದ
ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದಿನಿಂದ ಮೂರು ದಿನಗಳ ಗುಜರಾತ್ ಪ್ರವಾಸ ಕೈಗೊಳ್ಳಲಿದ್ದಾರೆ. ಪ್ರವಾಸದ…
ಚಿತ್ರಪ್ರೇಮಿಗಳಿಗೆ ಮತ್ತೊಂದು ಶಾಕ್? ಸೆ.30ರಿಂದ ಸಿನಿಮಾ ಟಿಕೆಟ್ ಮೇಲೆ ಶೇ.2ರ ಸೆಸ್
ಬೆಂಗಳೂರು: ರಾಜ್ಯದ ಚಿತ್ರಪ್ರೇಮಿಗಳಿಗೆ ಮತ್ತೊಂದು ಹೆಚ್ಚುವರಿ ವೆಚ್ಚ ಎದುರಾಗುವ ಸಾಧ್ಯತೆ ಇದೆ. ಚಿತ್ರಮಂದಿರದ ಟಿಕೆಟ್‌ಗಳ ಮೇಲೆ…
ಗ್ರೀನ್‌ಲ್ಯಾಂಡ್‌ನಲ್ಲಿ ಅಮೆರಿಕದ ಸೇನಾ ಬಲ ಹೆಚ್ಚಳ: ಡೆನ್ಮಾರ್ಕ್ ಜತೆ ಮಹತ್ವದ ಒಪ್ಪಂದ
ವಾಷಿಂಗ್ಟನ್: ಗ್ರೀನ್‌ಲ್ಯಾಂಡ್‌ನಲ್ಲಿ ಅಮೆರಿಕದ ಸೇನಾ ಉಪಸ್ಥಿತಿಯನ್ನು ಮತ್ತಷ್ಟು ವಿಸ್ತರಿಸುವ ಕುರಿತು ಅಮೆರಿಕ ಮತ್ತು ಡೆನ್ಮಾರ್ಕ್ ಒಪ್ಪಂದಕ್ಕೆ…
ಅಫ್ಘಾನಿಸ್ತಾನಕ್ಕೆ ಭಾರತದಿಂದ ಭರ್ಜರಿ ಹೊಡೆತ; 127 ರನ್‌ಗಳ ಜಯ, 3-0 ಸರಣಿ ಕ್ಲೀನ್ ಸ್ವೀಪ್
ನವದೆಹಲಿ: ಪುರುಷರ ಟಿ20 ಕ್ರಿಕೆಟ್‌ನಲ್ಲಿ ಅಫ್ಘಾನಿಸ್ತಾನ ವಿರುದ್ಧ ಭಾರತ ಭರ್ಜರಿ ಗೆಲುವು ದಾಖಲಿಸಿದೆ. ನವದೆಹಲಿಯಲ್ಲಿ ನಿನ್ನೆ…
ಜುಬಿನ್ ಗರ್ಗ್ ಮೊದಲ ಪುಣ್ಯಸ್ಮರಣೆ: ಅಸ್ಸಾಂನಲ್ಲಿ ನೆಚ್ಚಿನ ಗಾಯಕನಿಗೆ ಭಾವಪೂರ್ಣ ನಮನ
ಗುವಾಹಟಿ: ಅಸ್ಸಾಂನ ಖ್ಯಾತ ಗಾಯಕ, ಸಂಗೀತ ಸಂಯೋಜಕ ಹಾಗೂ ಸಾಂಸ್ಕೃತಿಕ ಐಕಾನ್ ಜುಬಿನ್ ಗರ್ಗ್ ಅವರ…
ಎಲ್‌ಐಸಿ ಹೂಡಿಕೆ ವಂಚನೆ ಆರೋಪ: ರಿಲಯನ್ಸ್ ಕ್ಯಾಪಿಟಲ್ ವಿರುದ್ಧ ಸಿಬಿಐ ಎಫ್‌ಐಆರ್
ಮುಂಬೈ: ಎಲ್‌ಐಸಿ ಹೂಡಿಕೆಗೆ ಸಂಬಂಧಿಸಿದ ವಂಚನೆ ಆರೋಪದ ಪ್ರಕರಣದಲ್ಲಿ ರಿಲಯನ್ಸ್ ಕ್ಯಾಪಿಟಲ್ ಲಿಮಿಟೆಡ್, ಅದರ ಮಾಜಿ…

